ಶಾಮನೂರು ಇನ್ನಿಲ್ಲ-Shamanur is no more

 SUDDILIVE || SHIVAMOGGA

ಶಾಮನೂರು ಇನ್ನಿಲ್ಲ-Shamanur is no more

Shamnuru, nomore


ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ ಅವರಿಗೆ 94 ವರ್ಷ ವಯಸ್ಸಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿನಪಿರುವುದಾಗಿ ತಿಳಿದು ಬಂದಿದೆ

6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು.

ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ.

Shamanur is no more

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close