ತಿರಳೆಬೈಲು ಬಳಿ ಅಪಘಾತ - ಓರ್ವ ಸ್ಥಳದಲ್ಲೇ ಸಾವು- Accident near Tiralebailu - death on the spot .

SUDDILIVE || THIRTHAHALLI

ತಿರಳೆಬೈಲು ಬಳಿ ಅಪಘಾತ - ಓರ್ವ ಸ್ಥಳದಲ್ಲೇ ಸಾವು-  Accident near Tiralebailu - death on the spot .

Tiralebailu, accident


ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ನಡೆದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಲಿರುವ ಘಟನೆ ನಡೆದಿದೆ. ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು ಕಂಡಿದ್ದಾನೆ. 

ತೀರ್ಥಹಳ್ಳಿ ಕಡೆಯಿಂದ ಕೊಪ್ಪ ಕಡೆ ಹೋಗುವಾಗ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಣಂದೂರಿನ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗಂಗಾಧರ್ (೪೫)ಎಂದು ತಿಳಿದುಬಂದಿದೆ.ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ.

Accident near Tiralebailu - death on the spot .

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close