ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ-Application invited to join the Home Guard

SUDDILIVE || SHIVAMOGGA

ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ-Application invited to join the Home Guard   

Hone, gaurd

ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

 ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು ಮೊಬೈಲ್ ನಂಬರ್‌ನ್ನು ಸಂಪರ್ಕಿಸುವುದು. 

ಶಿವಮೊಗ್ಗ, ಹೆಚ್.ಸಿ.ಶ್ರೀಧರ ಮೂರ್ತಿ-9964157471, ಕುಂಸಿ- ಎಂ.ಕುಮಾರ- 8197013844, ಹಾರನಹಳ್ಳಿ -ಜಿ.ರುದ್ರೇಶ್ -9972163398, ಭದ್ರಾವತಿ -ಜಗದೀಶ-9900283490, ಹೊಳೆಹೊನ್ನೂರು- ಅಕ್ರಾಉಲ್ಲಾ-9986104590, ತೀರ್ಥಹಳ್ಳಿ - ದಿಲೀಪ್ ಬಿ.ಎನ್. -7975957665, ಸಾಗರ - ಕೆ.ಎಸ್.ಮಂಜುನಾಥ - 8073831409, ಜೋಗ - ಡಿ.ಸಿದ್ದರಾಜು - 9449699459, ಶಿಕಾರಿಪುರ- ಕೆ.ವಿ.ಮಹೇಶ-9901325146, ಶಿರಾಳಕೊಪ್ಪ -ಎಂ.ವೀರಭದ್ರಸ್ವಾಮಿ-9741629961, ಹೊಸನಗರ- ಎಂ.ಅರ್.ಟೀಕಪ್ಪ-9901002423, ರಿಪ್ಪನ್‌ಪೇಟೆ -ಟಿ ಶಶಿಧರ್ ಆಚಾರ್ಯ್-9741477689, ಸೊರಬ- ಹೆಚ್.ಎಂ.ಪ್ರಶಾಂತ್, 7976306266.

Application invited to join the Home Guard

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close