ಗೃಹಿಣಿ ನಾಪತ್ತೆ-Housewife goes missing

SUDDILIVE || ANAVATTI

ಗೃಹಿಣಿ ನಾಪತ್ತೆ-Housewife goes missing

Housewife, missing

ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೊರಬ ತಾಲೂಕು ಕುಪ್ಪಗುಡ್ಡೆ ಗ್ರಾಮ ವಾಸಿ ಮಾರುತಿ ಎಂಬುವವರ ಪತ್ನಿ 25 ವರ್ಷದ ಭಾಗ್ಯ ಎಂಬುವವರು ಸೆಪ್ಟಂಬರ್ 2025 ರಂದು ಮನೆ ಬಿಟ್ಟು ಹೋದವರು ಈವರೆಗೂ ಪತ್ತೆಯಾಗಿಲ್ಲ.  

ಈಕೆ ಗಾಜನೂರು ಮುರಾರ್ಜಿ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಈಕೆಯ ಚಹರೆ 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾರೆ. ಮನೆಯಿಂದ ಹೋಗುವಾಗ ಆಕಾಶ ನೀಲಿ ಬಣ್ಣದ ಚೂಡಿದಾರ್, ಕಪ್ಪು ಬಣ್ಣದ ಜಾಕೆಟ್ ಧರಿಸಿರುತ್ತಾರೆ. 

ಈಕೆಯ ಕುರಿತು ಸುಳಿವು ದೊರೆತಲ್ಲಿ ದೂ.ಸಂ.: 08182-261413/ 08187-222443/ 08184-272122/267135/ 9480803339/ 9480803369 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Housewife goes missing

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close