ನೂತನ ಡಿಸಿ ಅವರ ಅಧಿಕಾರ ಸ್ವೀಕಾರ- New DC assumes office

 SUDDILIVE || SHIVAMOGGA

ನೂತನ ಡಿಸಿ ಅವರ ಅಧಿಕಾರ ಸ್ವೀಕಾರ- New DC assumes office  

Dc, assumes

ಹೊಸವರ್ಷಕ್ಕೆ ಹೊಸ ಅಧಿಕಾರಿಗಳನ್ನ ಕರುಣಿಸಿದ ಸರ್ಕಾರದ ಆದೇಶದ ಬೆನ್ನಲ್ಲೆ, ಜಿಲ್ಲೆಯ ಹೊಸ ಡಿಸಿ ಆಗಿ ನಿಯೋಜನೆಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಇಂದು ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶಿಸಲಾಗಿತ್ತು.


ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು. ನಂತರ ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ್‌ ಕವಲಿಕಟ್ಟಿ ಅವರು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

New DC assumes office  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close