ಜ. 30 ರಿಂದ ಫೆ. 01 ರವರೆಗೆ ವಿದ್ಯುತ್ ವ್ಯತ್ಯಯ- Power outage from Jan. 30 to Feb. 01

SUDDILIVE || SHIVAMOGGA

ಜ. 30  ರಿಂದ ಫೆ. 01 ರವರೆಗೆ ವಿದ್ಯುತ್ ವ್ಯತ್ಯಯ- Power outage from Jan. 30 to Feb. 01   

Power, Outage


ಶಿವಮೊಗ್ಗ ನಗರ ಉಪವಿಭಾಗ 2, ಘಟಕ -5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜ. 30, 31 ಮತ್ತು ಫೆ. 01 ರಂದು 3 ದಿನಗಳು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಜ. 30 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಮಿಳಗಟ್ಟ, ಬುದ್ಧನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ

ಜ. 31 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಟಿಪ್ಪುನಗರ 1 ರಿಂದ 7ನೇ ಕ್ರಾಸ್‌ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.ಫೆ. 01 ರಂದು ಬೆ. 10 ರಿಂದ ಸಂ. 04 ರವರೆಗೆ ಪಿಯರ್‌ಲೈಟ್ ಫ್ಯಾಕ್ಟರಿ, ಎನ್.ಟಿ.ರಸ್ತೆ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

Power outage from Jan. 30 to Feb. 01 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close