ಜ.17 ಮತ್ತು 18 ರಂದು ವಿದ್ಯುತ್ ವ್ಯತ್ಯಯ- Power outage on January 17th and 18th

 SHIVAMOGGA || SHIVAMOGGA

ಜ.17 ಮತ್ತು 18 ರಂದು ವಿದ್ಯುತ್ ವ್ಯತ್ಯಯ- Power outage on January 17th and 18th         

Power, Outage

ಜ. 17 ಮತ್ತು 18 ರಂದು ನಗರದ ಬಹುತೇಕ ಕಡೆ  ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜ.,18 ರಂದು ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯ ವಾಗಲಿದೆ. 

ಶಿವಮೊಗ್ಗ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 17 ರಂದು ಬೆಳಗ್ಗೆ 9.30 ರಿಂದ ಸಂಜೆ 4.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. 

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 


ಮಂಡ್ಲಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ 


ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಜ. 17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೈಗಾರಿಕ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗುತ್ತಿದೆ. 

ಪೇಪರ್ ಪ್ಯಾಕೇಜ್, ಅರಮನೆ ಹೋಟೆಲ್, ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಮಲ್ನಾಡ್ ಕೊಕೊ,

ತಿವಾರಿ ಕಾಂಕ್ರೀಟ್, ಶಾರದಾನಗರ 1 ರಿಂದ 5ನೇ ಕ್ರಾಸ್, ಭೈರವ ಟಾರ್ಪಲ್, ಓಂ ಲ್ಯಾಬ್, ಗಣೇಶ ಇಂಜಿನಿಯರಿAಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 


ಜ. 18 ರಂದು ವಿದ್ಯುತ್ ವ್ಯತ್ಯಯ


ಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ.  ಇದು ಬಹುತೇಕ ಶಿವಮೊಗ್ಗದ ಬಹುದೊಡ್ಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯವಾಗುವ ಸಂಭವನೀಯತೆ ಹೆಚ್ಚಿದೆ. 

ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, 

ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿನಗರ, ಆಲ್ಕೋಳ ವೃತ್ತ, ಸಾಗರರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ.ಗೋಪಾಳ, 

ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೆನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್, (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, 

ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ,ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾAಧಿ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power outage on January 17th and 18th 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close