ಜ.21 ರಂದು ವಿದ್ಯುತ್ ವ್ಯತ್ಯಯ- Power outage on January 21st

SUDDILIVE || SHIVAMOGGA

ಜ.21 ರಂದು ವಿದ್ಯುತ್ ವ್ಯತ್ಯಯ- Power outage on January 21st  

Power, Outage

ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜ. 21 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power outage on January 21st  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close