ಗರ್ತಿಕೆರೆ ಬಳಿ ಭೀಕರ ಅಪಘಾತ - ಯುವಕ ಸ್ಥಳದಲ್ಲಿಯೇ ಸಾವು-Terrible accident near Garthikere - Youth dies on the spot

 SUDDILIVE || RIPPONPETE

ಗರ್ತಿಕೆರೆ ಬಳಿ ಭೀಕರ ಅಪಘಾತ - ಯುವಕ ಸ್ಥಳದಲ್ಲಿಯೇ ಸಾವು-Terrible accident near Garthikere - Youth dies on the spot    

Terrible, accident

ಇಲ್ಲಿನ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಗ್ರಾಮದ ಯುವಕ ನಯಾಜ್(30) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಜಂಬಿಟ್ಟಿಗೆ ಲಾರಿ ಯುವಕನ ಮೈಮೇಲೆ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ , ಯುವಕ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಸ್ ಗೆ ಪಾರ್ಸಲ್ ಹಾಕಲು ಬಂದಿದ್ದ ಎಂದು ಸ್ತ್ಗಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಪಿಎಸ್ ಐ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Terrible accident near Garthikere - Youth dies on the spot

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close