ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ- Wife strangled to death

 SUDDILIVE || HOLEHONNURU

ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ-  Wife strangled to death   

Wife, strangled
ಆರೋಪಿ ಗೋಪಿ


24 ವರ್ಷದ ಗೃಹಿಣಿಯನ್ನ ಪತಿಯೇ ಕೊಲೆ ಮಾಡಿರುವ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನ ಕಟ್ಟೆ ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ.

ಚಂದನ ಬಾಯಿ ಎಂಬ 23 ವರ್ಷದ ಮಹಿಳೆಯನ್ನ ಪತಿ ಗೋಪಿ ಕೈಯಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಕೊಲೆಯ ಹಿಂದೆ ಪತಿ ಗೋಪಿಗೆ ಅಕ್ರಮ ಸಂಬಂಧದ ವಾಸನೆ ಹೊಡೆದಿದೆ. ಅಕ್ರಮ ಸಂಬಂಧದ ಬಗ್ಗೆ ಪತ್ನಿ ಚಂದನ ಬಾಯಿ ಅನುಮಾನವಿದ್ದ ಕಾರಣ ಪತಿಯನ್ನ ಪ್ರಶ್ನಿಸುತ್ತಿದ್ದಳು. ಇದರಿಂದ  ರೊಚ್ಚಿಗೆದ್ದ ಗೋಪಿ ನಿನ್ನೆ ಕುಡಗೋಲಿನಿಂದ ಹೊಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. 


ದಿನಾಂಕಃ 11-01-2026  ರಂದು ಮಧ್ಯಾಹ್ನ ಬೊಮ್ಮನ ಕಟ್ಟೆ ಪಂಡರಹಳ್ಳಿ ಕ್ಯಾಂಪ್ ಗೆ ಎಸ್ಪಿ ನಿಖಿಲ್ ಭೇಟಿ ನೀಡಿದ್ದಾರೆ, 23 ವರ್ಷ ಮಹಿಳೆಯೊಬ್ಬರ ಕೊಲೆಯಾಗಿರುವ  ಬಗ್ಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.  

Wife strangled to death

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close