ಊರಗಡೂರಿನ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ- Accidental fire in garage in Uragadur

 SUDDILIVE || SHIVAMOGGA

ಊರಗಡೂರಿನ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ- Accidental fire in garage in Uragadur   

Accidental, fire


ಊರಗಡೂರಿನ ಶಹಬಾಜ್ ಎಂಬ ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿಕಾಣಿಸಿದೆ. ಶಾರ್ಟ್ ಸೆರ್ಕ್ಯೂಟ್ ನಿಂದ ಈ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸೆಕೆಂಡ್ ಹ್ಯಾಂಡ್ ಕಾರುಗಳ ಬಿಡಿಭಾಗ ಮಾರಾಟ ಮತ್ತು ರಿಪೇರಿ ಮಾಡುವ ಈ ಗ್ಯಾರೇಜ್ ನಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ದಿಡೀರ್ ಎಂದು ಬೆಂಕಿ ಕಾಣಿಸಿಕೊಂಡಿದೆ. ಹೊಗೆ ಮುಗಿಲೆತ್ತರಕ್ಕೆ ಕಾಣಿಸಿಕೊಂಡಿದೆ. 


ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ದೊಡ್ಡಪ್ರಮಾಣದ ಬೆಂಕಿ ತಹಬದಿಗೆ ಬಂದಿರುವ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ. 

Accidental fire in garage in Uragadur

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close