ಬಾರ್ ಅಂಡ್ ರೆಸ್ಟೋರೆಂಟ್ ಕ್ಯಾಶಿಯರ್ ಮಿಸ್ಸಿಂಗ್-Bar and restaurant cashier missing

SUDDILIVE || SHIVAMOGGA

ಬಾರ್ ಅಂಡ್ ರೆಸ್ಟೋರೆಂಟ್ ಕ್ಯಾಶಿಯರ್ ಮಿಸ್ಸಿಂಗ್-Bar and restaurant cashier missing    

ಶಿವಮೊಗ್ಗ ತಾಲೂಕು ಮಾಚೇನಹಳ್ಳಿ ಡೈರಿ ಹತ್ತಿರುವಿರುವ ಶ್ರೀ ಮಹಾಲಕ್ಷ್ಮೀ ಬಾರ್ & ರೆಸ್ಟೋರೆಂಟ್‌ನಲ್ಲಿ ಕ್ಯಾಶಿಯರ್ ಆಗಿದ್ದ ಲಕ್ಷ್ಮೀಶ್ ಎಂಬ 30 ವರ್ಷದ ವ್ಯಕ್ತಿ ಫೆ. 05 ರಂದು ಕಾಣೆಯಾಗಿದ್ದು, ಈತನ ಚಹರೆ 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕುತ್ತಿಗೆಯಲ್ಲಿ L ಮತ್ತು ಬಲಗೈಯಲ್ಲಿ ಹಾರ್ಟ್ ಗುರುತಿನ ಟ್ಯಾಟು ಇರುತ್ತದೆ. ಈತ ಕಾಣೆಯಾದ ದಿನ ಬಾದಮಿ ಮತ್ತು ಬಿಳಿ ಬಣ್ಣದ ಶರ್ಟ್, ನೀಲಿಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜರ್ಕಿನ್ ಧರಿಸಿರುತ್ತಾನೆ 

ಈ ವ್ಯಕ್ತಿ ಕಂಡು ಬಂದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ - 08182-261400/261418/ 9480803332/ 9480803350 ಗಳನ್ನು ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Bar and restaurant cashier missing

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close