SUDDILIVE || SHIVAMOGGA
ಫೆ. 06 ಮತ್ತು 07 ರಂದು ವಿದ್ಯುತ್ ವ್ಯತ್ಯಯ-POWER Outage on Feb 06th and 7th
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 06 ಮತ್ತು 07 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನದ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಚನ್ನಪ್ಪಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿನಗರ, ಅಚ್ಯುತ್‌ರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಫೆ.07 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಫೆ. 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
POWER Outage on Feb 06th and 7th
