ಫೆ.08 ಮತ್ತು 09 ರಂದು ವಿದ್ಯುತ್ ವ್ಯತ್ಯಯ-Power Outage on feb 08th and 09th

SUDDILIVE || SHIVAMOGGA

ಫೆ.08 ಮತ್ತು 09 ರಂದು ವಿದ್ಯುತ್ ವ್ಯತ್ಯಯ-Power Outage on feb 08th and 09th

Power, Outage


ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.08 ಮತ್ತು 09 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರ‍ಸ್ವಾಮಿ ಲೇಔಟ್ ಮತ್ತು ಇನ್ಫ್ರಾ ಸಿಟಿ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, 

ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Outage on feb 08th and 09th


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close