ಫೆ.19 ರಿಂದ 21 ರವರೆಗೆ ವಿದ್ಯುತ್ ವ್ಯತ್ಯಯ-Power outage from Feb. 19 to 21

SUDDILIVE || SHIVAMOGGA

 ಫೆ.19 ರಿಂದ 21 ರವರೆಗೆ ವಿದ್ಯುತ್ ವ್ಯತ್ಯಯ-Power outage from Feb. 19 to 21      

Power, Outage

ಫೆ.19, 20 ಮತ್ತು 21 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿAದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾç ಸಿಟಿ, ಮ್ಯಾಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ಹಾಗೂ ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹಳ್ಳಿ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power outage from Feb. 19 to 21

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close