SUDDILIVE || SHIVAMOGGA
ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- Public auction of two-wheelers
ವಾರಸುದಾರರಿಲ್ಲದ ವಾಹನಗಳ ಬಹಿರಂಗ ಹರಾಜು ನಡೆಸಲು ತೀರ್ಮಾನಿಸಲಾಗಿದೆ. ಫೆ.27 ಕ್ಕೆ ಕುಂಸಿ ಪೊಲೀಸ್ ಠಾಣೆಯಲ್ಲಿ 9 ವಿವಿಧ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ಮಾಡಲಾಗುತ್ತಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ ವಾಹನಗಳನ್ನು ಆಮಾನತ್ತು ಪಡಿಸಿ ಕೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ವಾಹನಗಳನ್ನು ಕುಂಸಿ ಪೊಲೀಸ್ ಠಾಣಾ ಆವರಣದಲ್ಲಿ ದಿನಾಂಕ:-27-02-2026 ರಂದು ಬೆಳಗ್ಗೆ 11.00 ಗಂಟೆಗೆ ಬಹಿರಂಗ ಹರಾಜು ನಡೆಸಲು ತೀರ್ಮಾನಿಸಲಾಗಿದೆ.
ಆಸಕ್ತರು ಠಾಣೆಗೆ 11 ಗಂಟೆಯ ಒಳಗೆ ಹಾಜರಾಗುವಂತೆ ಠಾಣಾಧಿಕಾರಿಗಳು ಕೋರಿದ್ದಾರೆ.
Public auction of two-wheelers
