SUDDILIVE || SHIVAMOGGA
ಎರಡ ದಿನ ಎರಡು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲೂ ವ್ಯತ್ಯಯ-There was also a disruption in the supply of drinking water in two areas for two days
ವಿದ್ಯುತ್ ವ್ಯತ್ಐದ ಹಿನ್ನಲೆಯಲ್ಲಿ ಎರಡು ದಿನ ಎರಡು ಬಡಾವಣೆಗಳಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಲಿದೆ.
ಮೆಸ್ಕಾಂ ಇಲಾಖೆಯಿಂದ ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ಸರಬರಾಜಾಗುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ದಿನಾಂಕ:7-2-2026 ರಂದು ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ದಿನಾಂಕ:7-2-2026 ಮತ್ತು 8-2-2026 ರಂದು ಮಲವಗೊಪ್ಪ ಮತ್ತು ಹರಿಗೆ ಪ್ರದೇಶದ ಸಾರ್ವಜನಿಕರಿಗೆ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಕೋರಲಾಗಿದೆ.
There was also a disruption in the supply of drinking water in two areas for two days
