SUDDILIVE || THIRTHAHALLI
ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ - ಧರೆಗುರುಳಿದ ಮರ - ಟ್ರಾಫಿಕ್ ಜಾಮ್- Heavy rain in Thirthahalli - fallen tree - traffic jam
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಇನ್ನೊಂದಡೆ ಮಳೆಯ ಆರ್ಭಟಕ್ಕೆ ಮರೊಂದು ಧರೆಗೆ ಉರುಳಿದೆ. ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಸಮೀಪ ಘಟನೆ.
ಬಾಳೆಬೈಲಿನ ಕವಿತಾ ಹೋಟೆಲ್ ಮುಂಭಾಗದಲ್ಲಿದ್ದ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಹಿದೆ ಟ್ರಾಫಿಕ್ ಜಾಮ್ ಸಹ ಆಗಿದೆ. ಒಂದು ಘಂಟೆಗಳ ಕಾಲ ಗುಡುಗು ಸಿಡಿಲಿನ ಜೊತೆಗೆ ಮಳೆಯಗಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತ

