ತೀರ್ಥಹಳ್ಳಿ-ಹಿಟ್ ಅಂಡ್ ರನ್ ಗೆ ವ್ಯಕ್ತಿ ಬಲಿ- Thirthahalli-Man dies in hit and run

SUDDILIVE || SHIVAMOGGA

ತೀರ್ಥಹಳ್ಳಿ-ಹಿಟ್ ಅಂಡ್ ರನ್ ಗೆ ವ್ಯಕ್ತಿ ಬಲಿ- Thirthahalli-Man dies in hit and run 

Thirthahalli, hit


ಹಿಟ್ ಅಂಡ್ ರನ್ ಗೆ ವ್ಯಕ್ತಿ ಬಲಿಯಾಗಿದ್ದಾನೆ. ಬಿಳಲುಕೊಪ್ಪದ ಬಳಿ ನಡೆದ ದುರ್ಘಟನೆ ನಡೆದಿದೆ.

ನರಸಿಂಹ (೪೫) ಮೃತಪಟ್ಟ ದುರ್ದೈವಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಬಳಿಯ ಬಿಳಲುಕೊಪ್ಪದಲ್ಲಿ ಬೈಕ್ ನಲ್ಲಿ ಹೋಗುವಾಗ  ದುರ್ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವುದಾಗಿ‌ ಮಾಹಿತಿ ಲಭ್ಯವಾಗಿದೆ. ಮೃತ ವ್ಯಕ್ತಿ ಗಾಡರಗದ್ದೆ ಮೂಲದವರಾಗಿದ್ದಾರೆ. 

ಮೃತದೇಹ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Thirthahalli-Man dies in hit and run

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close