ಪತ್ರಕರ್ತ ಓಂಕಾರ್ ತಾಳಗುಪ್ಪ ಇನ್ನಿಲ್ಲ-Journalist Omkar Talaguppa is no more

 SUDDILIVE || SHIVAMOGGA

ಪತ್ರಕರ್ತ ಓಂಕಾರ್ ತಾಳಗುಪ್ಪ ಇನ್ನಿಲ್ಲ-Journalist Omkar Talaguppa is no more

Omkar, Talguppa


ಪತ್ರಕರ್ತ ಓಂಕಾರ್ ತಾಳಗುಪ್ಪ ದೈವಾಧೀನರಾಗಿದ್ದಾರೆ. ಕಿಡ್ನಿ ವೈಫಲ್ಯತೆಯ ಹಿನ್ನಲೆಯಲ್ಲಿ  ಓಂಕಾರ್ ಸಾವಾಗಿರುವುದಾಗಿ ತಿಳಿದು ಬಂದಿದೆ. 

ಸದಾ ಬಡವರ ಪರವಾಗಿದ್ದ ಓಂಕಾರ್, ಬಡವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ವರೆಗೂ ವಿಶ್ರಮಿಸುತ್ತಿರಲಿಲ್ಲ. ಕಳೆದ ಒಂದು ವರ್ಷದಿಂದ ಓಂಕಾರ್ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. 

ರಾಜ್ಯ ನೌಕರ ಸಂಘದ ಅಧ್ಯಕ್ಷರನ್ನೇ ಎದುರಹಾಕಿಕೊಂಡು ಓಡಾಡಿದ ಧೀಮಂತ ಪತ್ರಕರ್ತರಾಗಿದ್ದ ಓಂಕಾರ್ ನಿನ್ನೆ ರಾತ್ರಿ ಕೊನೆ ಉಸಿರು ಎಳೆದಿದ್ದಾರೆ. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ. 

ಓಂಕಾರ್ ಅವರ ಅಗಲಿಕೆಗೆ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ. 

Journalist Omkar Talaguppa is no more

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close