SUDDILIVE || SHIVAMOGGA
ಏ.30 ರಂದು ವಿದ್ಯುತ್ ವ್ಯತ್ಯಯ- Power outage on April 30th
ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 30 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on April 30th
