SUDDILIVE || SHIVAMOGGA
ಮೇ.07 ಮತ್ತು 08 ರಂದು ವಿದ್ಯುತ್ ವ್ಯತ್ಯಯ- Power outage on May 7th and 8th
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಎರಡು ದಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದರು.
ಅಚ್ಯುತ್ ರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Power outage on May 7th and 8th
