ರಸ್ತೆ ದಾಟುವಾಗ ಮಹಿಳೆಗೆ ಡಿಕ್ಕಿ-ಮಹಿಳೆ ಗಾಯ-Woman injured after being hit while crossing road

SUDDILIVE || ANANDAPURA

ರಸ್ತೆ ದಾಟುವಾಗ ಮಹಿಳೆಗೆ ಡಿಕ್ಕಿ-ಮಹಿಳೆ ಗಾಯ-Woman injured after being hit while crossing road  

Road, accident


ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣ ಮುಂಭಾಗ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ  ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದಿದೆ. ಅಪಘಾತ ಪಡಿಸಿದ ಕಾರು ಸ್ಥಳದಲ್ಲಿ ನಿಲ್ಲಿಸದೆ ಹೋಗಿದೆ. ಈ ಘಟನೆ ಗುರುವಾರ ಬೆಳಿಗ್ಗೆ ಇಂದು 11 ಗಂಟೆಗೆ ನಡೆದಿದೆ.


ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಮಹಿಳೆ ರತ್ನಮ್ಮ ಹೊಸಕೊಪ್ಪ ಗ್ರಾಮದವರಾಗಿದ್ದಾರೆ.‌ ತಕ್ಷಣ ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿ ಕಾರು ನಿಲ್ಲಿಸದೆ ತೆರಳಿದ್ದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.suddilive.in/2026/05/State-government-has-violated-High-Court-order-by-allowing-hijab-in-schools-Eshwarappa.html

Woman injured after being hit while crossing road  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close