SUDDILIVE || SAGARA
ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ-Young man found dead after going swimming
ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಬಳಿ ಈಜಲು ತೆರಳಿದ್ದ ಆಂಧ್ರಪ್ರದೇಶ ಮೂಲದ ರಾಯದುರ್ಗ ತಾಲ್ಲೂಕಿನ ಉಮೇಶ (30),ನಾಪತ್ತೆಯಾಗಿದ್ದಾರೆ.
ಸ್ನೇಹಿತರೊಡನೆ ಆಗಮಿಸಿದ್ದ ಉಮೇಶ್ ಬುಧವಾರ ಮಧ್ಯಾಹ್ನ ಈಜಲು ತೆರಳಿದ್ದರು ಎಂದು ಮಾಹಿತಿ ದೊರಕಿದೆ. ಮಾಹಿತಿ ತಿಳಿದ ತಕ್ಷಣ ಸಾಗರದ ಅಗ್ನಿಶಾಮಕದಳದ ಸಿಬ್ಬಂದಿಗಳು ಹುಡುಕಾಟ ಆರಂಭಿಸಿದ್ದಾರೆ.
Young man found dead after going swimming

