SUDDILIVE || HOSANAGARA|| THIRTHAHALLI
ತೀರ್ಥಹಳ್ಳಿಯಲ್ಲಿ ಎರಡು ಖಾಸಗಿ ಶಾಲೆ, ಹೊಸನಗರದಲ್ಲಿ ಎಲ್ಲಾ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೂ ರಜೆ ಘೋಷಣೆ-Holiday declared for two private schools in Thirthahalli, all schools, colleges and anganwadis in Hosanagar
ಹೊಸನಗರ, ಜುಲೈ 6: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಸೋಮವಾರ (ಜುಲೈ 6) ಅಂಗನವಾಡಿ ಕೇಂದ್ರಗಳು ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಇದೇ ವೇಳೆ, ತೀರ್ಥಹಳ್ಳಿ ತಾಲ್ಲೂಕಿನಲ್ಲಿಯೂ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಹ್ಯಾದ್ರಿ ಹಾಗೂ ವಾಗ್ದೇವಿ ಖಾಸಗಿ ಶಾಲೆ-ಕಾಲೇಜುಗಳಿಗೆ ಆಡಳಿತ ಮಂಡಳಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಜೆ ಘೋಷಿಸಿರುವುದಾಗಿ ತಿಳಿದುಬಂದಿದೆ.
Holiday declared for two private schools in Thirthahalli, all schools, colleges and anganwadis in Hosanagar
