ಶಿವಮೊಗ್ಗ: ಫರ್ನಿಚರ್ ಮಾಲ್‌ನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ-Shivamogga: Fire breaks out at furniture mall in the middle of the night

SUDDILIVE || SHIVAMOGGA

ಫರ್ನಿಚರ್ ಮಾಲ್‌ನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ-Shivamogga: Fire breaks out at furniture mall in the middle of the night    

Fire, breaks


ಶಿವಮೊಗ್ಗ ನಗರದ ಬಿಎಚ್ ರಸ್ತೆಯಲ್ಲಿರುವ ಅಶೋಕ ಸಂಜೀವಿನಿ ಆಸ್ಪತ್ರೆಯ ಬಳಿಯ ಫರ್ನಿಚರ್ ಮಾಲ್‌ನಲ್ಲಿ ಗುರುವಾರ ತಡರಾತ್ರಿ ಸುಮಾರು 11.30ರ ವೇಳೆಗೆ ಬೆಂಕಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಸುಮಾರು ಮಧ್ಯರಾತ್ರಿ 12 ಗಂಟೆಯ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿ ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣ ಹಾಗೂ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Shivamogga: Fire breaks out at furniture mall in the middle of the night

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close