ಜುಲೈ 11ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-power Outage on july 11

 SUDDILIVE || SIVAMOGGA

ಜುಲೈ 11ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-power Outage on july 11

Power, outage

ಶಿವಮೊಗ್ಗ, ಜು. 9: ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 11ರಂದು (ಶನಿವಾರ) ನಗರದ ಕೆಲ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಮೆಸ್ಕಾಂ ಪ್ರಕಟಣೆ ಪ್ರಕಾರ, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕಾಮಗಾರಿಯನ್ನು ಸುರಕ್ಷಿತವಾಗಿ ಹಾಗೂ ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಮೆಸ್ಕಾಂಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

power Outage on july 11

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close