ಶಿವಮೊಗ್ಗ: ನಗರದ ವಿವಿಧೆಡೆ ಸೆ.23ರಂದು ವಿದ್ಯುತ್ ವ್ಯತ್ಯಯ-Shivamogga: Power outages in various parts of the city on September 23rd

 SUDDILIVE || SHIVAMOGGA

ಶಿವಮೊಗ್ಗ: ನಗರದ ವಿವಿಧೆಡೆ ಸೆ.23ರಂದು ವಿದ್ಯುತ್ ವ್ಯತ್ಯಯ-Shivamogga: Power outages in various parts of the city on September 23rd

Power, outage


ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರದ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆ.23ರಂದು ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3.30ರವರೆಗೆ ಕಾಮತ್ ಲೇಔಟ್, ತುಂಗಾನಗರ ಹಿಂಭಾಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮಗಾರಿ ಹಿನ್ನೆಲೆಯಲ್ಲಿ ಉಂಟಾಗುವ ವಿದ್ಯುತ್ ವ್ಯತ್ಯಯಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

Shivamogga: Power outages in various parts of the city on September 23rd

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close