SUDDILIVE || SHIVAMOGGA
ಶಿವಮೊಗ್ಗದಲ್ಲಿ ನೂತನ ಶಾಖೆ: ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ-New Branch in Shivamogga: Job Opportunities for Various Positions
ಶಿವಮೊಗ್ಗ: ಶ್ರೀ ವಿತ್ತ ವಿನಾಯಕ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿವಮೊಗ್ಗದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಶಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಸೇಲ್ಸ್ ಮ್ಯಾನೇಜರ್, ಸೇಲ್ಸ್ ಆಫೀಸರ್ ಹಾಗೂ ಕ್ಲರ್ಕ್ ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆರ್ಥಿಕ ಕ್ಷೇತ್ರ ಅಥವಾ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಇದೇ ವೇಳೆ, ಈ ಕ್ಷೇತ್ರದಲ್ಲಿ ಅನುಭವವಿಲ್ಲದ ಹೊಸ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಆಸಕ್ತ ಅಭ್ಯರ್ಥಿಗಳು ಕೈಬರಹದ ಅರ್ಜಿಯೊಂದಿಗೆ ಫೋಟೋ, ಬಯೋಡೇಟಾ, ಶೈಕ್ಷಣಿಕ ದಾಖಲೆಗಳು ಹಾಗೂ ಅನುಭವ ಪ್ರಮಾಣಪತ್ರಗಳನ್ನು ಲಗತ್ತಿಸಿ ಅಂಚೆ, ಕೋರಿಯರ್ ಅಥವಾ ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಮ್ಯಾನೇಜಿಂಗ್ ಡೈರೆಕ್ಟರ್,
ಶ್ರೀ ವಿತ್ತ ವಿನಾಯಕ ಚಿಟ್ಸ್ ಪ್ರೈವೇಟ್ ಲಿ.,
ಶ್ರೀ ವಿನಾಯಕ ಆರ್ಕೇಡ್,
ಜೋಗ ರಸ್ತೆ, ಸಿದ್ದಾಪುರ,
ಉತ್ತರ ಕನ್ನಡ ಜಿಲ್ಲೆ – 581355.
ಸಂಪರ್ಕ: 8959698999 / 9481461861
ಶಿವಮೊಗ್ಗದಲ್ಲಿ ಉದ್ಯೋಗಾವಕಾಶ ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ.
New Branch in Shivamogga: Job Opportunities for Various Positions
