ವಿದ್ಯುತ್ ಶಾಕ್ ನಿಂದ ರೈತ ಸಾವು-ಮೆಸ್ಕಾಂ ಅಧಿಕಾರಿಗಳ ವಿರುದ್ಧ ಬಿತ್ತು ಕೇಸ್! Surendrasoori ಬುಧವಾರ, ಅಕ್ಟೋಬರ್ 30, 2024 ಸುದ್ದಿಲೈವ್/ಆನವಟ್ಟಿ ಮೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿಗಳ ಯಡವಟ್ಟಿನಿಂದ ರೈತನೋರ್ವ ಅಸುನೀಗಿರುವ ಘಟನೆ ವರದಿಯಾಗಿದೆ…